ಕಾವೇರಿ ಎಸ್. ಎಸ್.
ಹುಟ್ಟಿದ್ದು ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ. ಓದಿದ್ದು ಹಾಸನದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಕಾಂ. ಹಾಗು ಮುಕ್ತ ವಿಶ್ವವಿದ್ಯಾಲಯದಲ್ಲಿ ಎಂ.ಕಾಂ. ಈಗ ಹಾಸನದ ‘ಪ್ರಜೋದಯ’ ದಿನಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಬರಹಗಳು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.