ಸ್ವಾಮಿ ವಿಜಯಾನಂದ ಸರಸ್ವತಿ
ಪರಮ ಪೂಜ್ಯ ಸ್ವಾಮಿ ವಿಜಯಾನಂದ ಸರಸ್ವತಿಯವರು ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮ, ಧಾರವಾಡ ಇದರ ಅಧ್ಯಕ್ಷರಾಗಿದ್ದು, ಹಲವಾರು ವರ್ಷಗಳಿಂದ ಧಾರವಾಡ ನಗರದಲ್ಲಿ ಆಧ್ಯಾತ್ಮಿಕ ಜಿಜ್ಞಾಸುಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. 'ನವಚಿಂತನ' ಎಂಬ ತ್ರೈಮಾಸಿಕ ಪತ್ರಿಕೆಯನ್ನು ಪ್ರಕಟಿಸುತ್ತ ಆಧ್ಯಾತ್ಮಿಕ ಚಿಂತನೆಗಳನ್ನು ಜನರಿಗೆ ತಲುಪಿಸುತ್ತಿದ್ದಾರೆ.